International

ಚೈನಾ-ಪಾಕಿಸ್ತಾನ ಎಕನಾಮಿಕ್ ಕಾರಿಡಾರ್

ವಿವಾದಾತ್ಮಕ ಚೈನಾ-ಪಾಕಿಸ್ತಾನ ಎಕನಾಮಿಕ್ ಕಾರಿಡಾರ್ ಅನ್ನು ಅಫ್ಘಾನಿಸ್ತಾನಕ್ಕೂ ವಿಸ್ತರಿಸುವ ಕುರಿತು ಯೋಚಿಸಲಾಗುತ್ತಿದೆ ಎಂದು ಚೀನಾದ ಮೂಲಗಳು ತಿಳಿಸಿವೆ. ಚೀನಾ-ಪಾಕಿಸ್ತಾನ ಎರಡಕ್ಕೂ ಲಾಭವಾಗುವುದಾದರೆ ಈ ನಿರ್ಧಾರವನ್ನು ತೆಗೆದುಕೊಳ್ಳಲಿವೆ ಎಂದು ತಿಳಿಸಲಾಗಿದೆ.

Click to comment

Leave a Reply

Your email address will not be published. Required fields are marked *

Most Popular

To Top